News & Events
ಆಳ್ವಾಸ್ ವಿದ್ಯಾರ್ಥಿಗಳಿಂದ ಕಲಿಯೋಣ ಕಂಪ್ಯೂಟರ್ಗ್ರಾಮೀಣ ವಿಧ್ಯಾರ್ಥಿಗಳ ಕಂಪ್ಯೂಟರ್ ತರಬೇತಿ ಶಿಬಿರ
ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಕಂಪ್ಯೂಟರ್ ವಿಭಾಗದ ವಿಧ್ಯಾರ್ಥಿಗಳಿಂದ `ಕಲಿಯೋಣ ಕಂಪ್ಯೂಟರ್ ಗ್ರಾಮೀಣ ವಿಧ್ಯಾರ್ಥಿಗಳ ಕಂಪ್ಯೂಟರ್ ತರಬೇತಿ ಶಿಬಿರವು ಬ್ರಹ್ಮಾವರದ ಜಾನುವಾರಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎರಡು ದಿನಗಳ ಶಿಬಿರವನ್ನು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯು ಸಾಮಾಜಿಕ ಕಳಕಳಿ ಇರುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಪ್ರತೀ ವರ್ಷ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಈ ತರಹದ ಕಾರ್ಯಕ್ರಮದಲ್ಲಿ ಆಯೋಜಿಸುತ್ತಾರೆ. ಕಂಪ್ಯೂಟರ್ ವಿಜ್ಞಾನ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಸತತ 7 ವರ್ಷಗಳಿಂದ
‘’ಆಯುರ್ವೇದ ದಿನಚರಣೆಯ’’
ವಿದ್ಯಾಗಿರಿ: ನಮ್ಮ ಪ್ರಾಚೀನ ಆರ್ಯುವೇದ ವೈದ್ಯ ಪದ್ದತಿಯು ಜಗತ್ತಿನ ಶ್ರೇಷ್ಠ ವೈದ್ಯ ಪದ್ದತಿಯಾಗಿದೆ ಎಂದು ಬಳ್ಳಾರಿಯ ತಾರನಾಥ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ಮಾಧವ್ ಡಿಗ್ಗಾವಿ ಹೇಳಿದರು. ಆಳ್ವಾಸ್ ಆರ್ಯುವೇದ ಕಾಲೇಜು ಮತ್ತು ಆಸ್ಪತ್ರೆ ‘’ಆಯುರ್ವೇದ ದಿನಚರಣೆಯ’’ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪ್ರತಿಯೊಬ್ಬರು ಆಯುರ್ವೇದ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕೆಲಸ ಮಾಡಬೇಕು. ಯಾವ ವಿಷಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುತ್ತೆವೆಯೋ ಆ ವಿಷಯವೇ ನಮ್ಮನ್ನ ಎತ್ತರಕ್ಕೆ ಬೆಳೆಸುತ್ತದೆ ಎಂದರು. ಆಳ್ವಾಸ್ ಪದವಿ
ಪ.ಪೂ. ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಪ.ಪೂ. ಕಾಲೇಜಿಗೆ 32 ಪದಕ
ಮೂಡುಬಿದಿರೆ : ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ, ಶಿವಮೊಗ್ಗ ಹಾಗೂ ಡಿ.ಎಸ್.ಪದವಿ ಪೂರ್ವ ಕಾಲೇಜ್ ಶಿವಮೊಗ್ಗ ಇವರ ಆಶ್ರಯದಲ್ಲಿ ನವೆಂಬರ್ 23, ರಿಂದ 25, 2019ರವರೆಗೆ ನಡೆದ ಪದವಿಪೂರ್ವ ಕಾಲೇಜ್‍ಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜ್ 12ಚಿನ್ನದ ಪದಕ, 12ಬೆಳ್ಳಿ ಪದಕ ಮತ್ತು 08ಕಂಚಿನ ಪದಕ ಪಡೆಯಿತು. ಹಾಗೂ ರಾಷ್ಟ್ರೀಯ ಕ್ರೀಡಾಕೂಟಕ್ಕೆ 20ಕ್ರೀಡಾಪಟುಗಳ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ (ನಾಗೇಂದ್ರ ಅಣಪ್ಪ ಗುಂಡುಎಸೆತ ಪ್ರಥಮ, ಚಕ್ರಎಸೆತ ದ್ವಿತೀಯ), (ಮಹತೇಶ್ 400ಮೀ ಪ್ರಥಮ,
ಬೀಕನ್ಸ್‍ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಚಾಂಪಿಯನ್ಸ್
ವಿದ್ಯಾಗಿರಿ: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಇತ್ತಿಚೆಗೆ ನಡೆದ ಏಳನೇ ಆವೃತ್ತಿಯ ‘ಬೀಕನ್ಸ್’ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ತಂಡ ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಬೀಕನ್ಸ್‍ನಲ್ಲಿ ವಿದ್ಯಾರ್ಥಿಗಳಿಗಾಗಿ ರ್ಯಾಪ್ ಮಾಕ್ ಪ್ರೆಸ್, ಸ್ಟ್ರೀಟ್ ಪ್ಲೇ, ಮ್ಯಾಡ್‍ಆಡ್, ಫೆಸ್ ಪೈಂಟಿಂಗ್, ಕ್ರಿಯೇಟಿವ್‍ರೈಟಿಂಗ್, ಸ್ಟಾಪ್ ಮೋಶನ್ ಹೀಗೆ ಪ್ರೀ ಇವೆಟ್ಸ್‍ಗಳು ಸೇರಿದಂತೆ 17 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಟಿ.ವಿ ಕಮರ್ಷಿಯಲ್‍ಗೆ ಪ್ರಥಮ ಬಹುಮಾನದೊಂದಿಗೆ ನಗದು ಬಹುಮಾನ ರೂ 2500, ‘ಐಸ್‍ಕ್ರೀಮ್’ ಕಿರುಚಿತ್ರಕ್ಕೆ ಪ್ರಥಮ ಬಹುಮಾನದೊಂದಿಗೆ ನಗದು ಬಹುಮಾನ ರೂ 5000,
ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್‍ನಲ್ಲಿ ಎರಡು ಚಿನ್ನ
ವಿದ್ಯಾಗಿರಿ:ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್‍ನಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಬಿ. ಪ್ರಶಾಂತ್ ಅಥ್ಲೆಟಿಕ್ ಯೋಗ ಮತ್ತು ಆರ್ಟಿಸ್ಟಿಕ್ ಯೋಗ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ಎರಡು ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್ ಮೋಹನ ಆಳ್ವ ಹಾಗೂ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಕುರಿಯನ್ ಇವರ ಸಾಧನೆಯನ್ನು ಶ್ಲಾಘಿಸಿದ್ದಾರೆ.
ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್‍ಬ್ಯಾಡ್ಮಿಂಟನ್ ಆಳ್ವಾಸ್ ತಂಡಗಳಿಗೆ ಪ್ರಶಸ್ತಿ
ಮೂಡುಬಿದಿರೆ: ಕಲಬುರ್ಗಿಯಲ್ಲಿ ಬುದ್ಧ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಬಾಲಕ ಮತ್ತು ಬಾಲಕಿಯರ ತಂಡಗಳು ಸತತ 15ನೇ ಸಲ ಪ್ರಶಸ್ತಿ ಗೆದ್ದಿದೆ. ಆಳ್ವಾಸ್‍ನ ಕ್ರೀಡಾಪಟುಗಳು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಪದವಿ ಪೂರ್ವ ಕಾಲೇಜುಗಳ ಚಾಂಪಿಯನ್‍ಷಿಪ್‍ಗೆ ಅರ್ಹತೆಯನ್ನೂ ಗಳಿಸಿದ್ದಾರೆ. ಟೂರ್ನಿಯಲ್ಲಿ ಆಳ್ವಾಸ್ ತಂಡದವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಶನಿವಾರ ನಡೆದ ಬಾಲಕರ ವಿಭಾಗದ ಫೈನಲ್‍ನಲ್ಲಿ ಆಳ್ವಾಸ್ 35-18, 35-19 ನೇರ ಸೆಟ್‍ಗಳಿಂದ ಕೊಡಗು
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವರಿಷ್ಠಾ ಕ್ರೀಡಾಕೂಟ
ಮೂಡುಬಿದಿರೆ: ಕ್ರೀಡೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬನ ಆದ್ಯ ಕರ್ತವ್ಯವಾಗಿದ್ದು, ಮನುಷ್ಯನ ಜೀವನದ ಸರ್ವಾಂಗೀಣ ಬೆಳೆವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ ಆರನೇ ವರ್ಷದ ವರಿಷ್ಠಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಪ್ರತಿಷ್ಠಾನ ಕೀಡೆ ಮತ್ತು ಸಂಸ್ಕ್ರತಿಯನ್ನು ಉಳಿಸಿ, ಬೆಳೆಸಿದ ಸಂಸ್ಥೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಅಧ್ಯಕ್ಷತೆವಹಿಸಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ
“ದಿಕ್ಸೂಚಿ-2020 ಕಾರ್ಯಗಾರ”
ವಿದ್ಯಾಗಿರಿ: ಅಧ್ಯಾಪಕರನ್ನು ಅವಲಂಭಿತರಾಗದೆ ಪ್ರತಿಯೊಂದು ಪ್ರಶ್ನೆಗೂ ಸ್ವಂತಿಕೆಯ ಉತ್ತರವನ್ನು ಕಂಡುಕೊಂಡು ಮತ್ತು ಗುರುಗಳ ಜೊತೆ ಉತ್ತಮ ಸಂಬಂದ ಇಟ್ಟುಕೊಳ್ಳುವುದು ಉತ್ತಮ ವಿದ್ಯಾರ್ಥಿಯ ಗುಣಲಕ್ಷಣವಾಗಿರುತ್ತದೆ ಎಂದು ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎಸ್ ಆಶಾ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಆಳ್ವಾಸ್ ಪದವಿಪೂರ್ವ ಕಾಲೇಜು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಜಂಟಿ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ತಯಾರಿ ಮತ್ತು ವೃತ್ತಿ ಶಿಕ್ಷಣ ಮಾರ್ಗದರ್ಶನದ ಕುರಿತು “ದಿಕ್ಸೂಚಿ-2020 ಕಾರ್ಯಗಾರ” ಡಾ| ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತುಳು ಪರ್ಬ
ಮೂಡುಬಿದಿರೆ: ತುಳುವಿಗೆ ಯಾವುದೆ ಜಾತಿ ಧರ್ಮವಿಲ್ಲ,ಯಾರೆಲ್ಲ ತುಳುವಿನಲ್ಲಿ ವ್ಯವಹಾರ ಮಾಡುತ್ತಾರೋ ಅವರೆಲ್ಲ ನಮ್ಮ ತುಳುವರು. ತುಳುವರಲ್ಲಿ ಹಿಂದಿನದಲೂ ಇದ್ದ ಸಹಕಾರದ ಮನೋಭಾವನೆ ಇಂದಿಗೂ ಜೀವಂತ. ತುಳು ಸಂಸ್ಕೃತಿ ಸಂಘಟನಾತ್ಮಕ ಶಕ್ತಿಯನ್ನು ಹೊಂದಿದೆ ಎಂದು ಕರ್ನಾಟಕ ಯಕ್ಷಾಗಾನ ಮಂಡಳಿಯ ಸದಸ್ಯ ಕದ್ರಿ ನವನೀತ್ ಶೆಟ್ಟಿ ಹೇಳಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ತುಳು ಸಂಘದ ವತಿಯಿಂದ ನಡೆದ ತುಳು ಪರ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಜಿರೆಯಲ್ಲಿ ನಡೆದ ತುಳು ಸಮ್ಮೇಳನದ ಬಳಿಕ ಯುವಜನರಲ್ಲಿ ತುಳು ಆಚಾರ ವಿಚಾರದ ಬಗ್ಗೆ
ಪ.ಪೂ. ಕಾಲೇಜುಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಪ.ಪೂ. ಕಾಲೇಜಿಗೆ 59 ಪದಕ
ಮೂಡುಬಿದಿರೆ : ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ಎಡಪದವು ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15ರಂದು ನಡೆದ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು 27ಚಿನ್ನ, 21 ಬೆಳ್ಳಿ ಮತ್ತು 11 ಕಂಚಿನ ಪದಕಗಳೊಂದಿಗೆ 59 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 100 ಅಂಕ ಹಾಗೂ ಬಾಲಕಿಯರ ವಿಭಾಗದಲ್ಲಿ 123 ಅಂಕ ಪಡೆದು ಒಟ್ಟು